ವರದಿಗಾರ್ತಿ

ಪತ್ರಕರ್ತೆ ಜೊತೆ ಸೌದಿ ಅರೇಬಿಯಾದ ರೋಬೋ ಅನುಚಿತ ವರ್ತನೆ! ವೀಡಿಯೋ ವೈರಲ್!
ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆ ಜೊತೆ ಅನುಚಿತ ವರ್ತನೆ ತೋರಿದ ಆರೋಪ ಸೌದಿ ಅರೇಬಿಯಾದ ಮೊದಲ ರೋಬೋ ವಿರುದ್ಧ ಕೇಳಿಬಂದಿದೆ.

ಮಡಿಕೇರಿ ಆರ್ಮಿ ಕ್ಯಾಂಟೀನ್ ಹೊರಗೆ ಗ್ರಾಹಕರ ಸಾಲು: ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಮೇಲೆ ಹಲ್ಲೆ ಆರೋಪ
ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.

ಆಧಾರ್ ಮಾಹಿತಿ ಸೋರಿಕೆ ಬಯಲು ಮಾಡಿದ ಪತ್ರಕರ್ತೆಗೆ ಪ್ರಶಸ್ತಿ ನೀಡಿ: ಎಡ್ವರ್ಡ್ ಸ್ನೋಡೆನ್
ಆಧಾರ್ ಮಾಹಿತಿ ಸೋರಿಕೆಯನ್ನು ಯಶಸ್ವಿಯಾಗಿ ಬಯಲಿಗೆಳೆದ ಭಾರತೀಯ ಪತ್ರಕರ್ತೆಗೆ ಪ್ರಶಸ್ತಿ ನೀಡಬೇಕು ಎಂದು ಅಮೆರಿಕದ ಗುಪ್ತಚರ ಇಲಾಖೆಯ ಬೇಹುಗಾರಿಕೆಯನ್ನು ಬಯಲುಗೊಳಿಸಿದ್ದ ಎಡ್ವರ್ಡ್ ಸ್ನೋಡೆನ್ ಹೇಳಿದ್ದಾರೆ.

ಆಧಾರ್ ಮಾಹಿತಿ ಸೋರಿಕೆ; ಎಫ್ ಐಆರ್ ನನ್ನ 'ಬಹುದೊಡ್ಡ ಗಳಿಕೆ' ಎಂದ ಪತ್ರಕರ್ತೆ!
ನೂರು ಕೋಟಿಗೂ ಅಧಿಕ ಮಂದಿಯ ಆಧಾರ್ ಮಾಹಿತಿ ಸೋರಿಕೆ ಬಗ್ಗೆ ವರದಿ ಮಾಡಿದ ’ದಿ ಟ್ರಿಬ್ಯೂನ್’ ಪತ್ರಕರ್ತೆ ರಚನಾ ಖೈರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪತ್ರಕರ್ತೆ ಇದು ನನ್ನ ಬಹುದೊಡ್ಡ ಗಳಿಕೆ ಎಂದು ಹೇಳಿದ್ದಾರೆ.

ಪತ್ರಕರ್ತೆ ವಿರುದ್ಧ ಸಿಬಿಎಫ್ ಸಿ ಮುಖ್ಯಸ್ಥ ಪಹ್ಲಾಜ್ ನಿಹಲಾನಿ ಕೇಸು ದಾಖಲು
ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ಮುಖ್ಯಸ್ಥ ಪಹ್ಲಾಜ್ ನಿಹಲಾನಿ ಮುಂಬೈಯ ವರದಿಗಾರ್ತಿಯೊಬ್ಬರ...

ನೇರ ಪ್ರಸಾರದ ವೇಳೆ ಟಿವಿ ವರದಿಗಾರ್ತಿಗೆ ಚುಂಬಿಸಿದ ಟೆನಿಸ್ ಆಟಗಾರನಿಗೆ ನಿಷೇಧ!
ನೇರ ಪ್ರಸಾರದ ವೇಳೆ ಟಿವಿ ವರದಿಗಾರ್ತಿಗೆ ಕಿಸ್ ನೀಡಿದ ಫ್ರಾನ್ಸ್ ನ ಕಿರಿಯ ಟೆನಿಸ್ ಆಟಗಾರ ಮ್ಯಾಕ್ಸಿಮ್ ಹಮೌ ಫ್ರೆಂಚ್ ಓಪನ್ ನಿಂದ ನಿಷೇಧಕ್ಕೊಳಗಾಗಿದ್ದಾರೆ...

ಯುದ್ಧಭೂಮಿಯಿಂದ ಕ್ಯಾಮೆರಾಮೆನ್ ಜತೆ ಹನಾ ಮುಹಮ್ಮದ್
ಇಸ್ರೇಲ್ ಸೈನ್ಯ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುವ ಯುದ್ಧದ ವರದಿಗಾರ್ತಿ ಈಕೆ. ಈಕೆ ಯುದ್ಧಭೂಮಿಯಿಂದ ವರದಿ ಮಾಡುತ್ತಿರಬೇಕಾದರೆ ಹತ್ತಿರದಲ್ಲೇ ಗ್ರೆನೇಡ್ ದಾಳಿ,,,

