ದೇಶ14 ಲಕ್ಷ ರೂ. ಮೌಲ್ಯದ ಡ್ರಗ್ಸ್ ಪ್ರಕರಣ: ವರಲಕ್ಷ್ಮಿ ಟಿಫನ್ಸ್ ಮಾಲಿಕ ಸೇರಿ ಮೂವರ ಬಂಧನ
ಆಂಧ್ರಪ್ರದೇಶದ ಹೆಸರಾಂತ ವರಲಕ್ಷ್ಮಿ ಟಿಫನ್ಸ್ ನ ಮಾಲಿಕ ಪ್ರಭಾಕರ್ ರೆಡ್ದಿ ಹಾಗೂ ಅವರ ಸಹಾಯಕ ವೆಂಕಟ ಶಿವ ಸಾಯಿ ಕುಮಾರ್ (ಪಲ್ಲೇತುರು ಪುಲ್ಲಟ್ಲು ಮಾಲಿಕ) ಹಾಗೂ ಗ್ರಾಹಕ-ಪೆಡ್ಲರ್ ನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.