ವರವರ ರಾವ್

ಭೀಮಾ ಕೊರೆಗಾಂವ್: ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೈದರಾಬಾದ್‌ಗೆ ತೆರಳಲು ವರವರ ರಾವ್‌ಗೆ ಮುಂಬೈ ಕೋರ್ಟ್ ಅನುಮತಿ
2018ರ ಎಲ್ಗಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ಅನುಮತಿ ನೀಡಿದೆ.

ಮುಂಬೈನಲ್ಲೇ ವಾಸಿಸಬೇಕು, ಮನೆಯಲ್ಲಿ ಸಂದರ್ಶಕರಿಗೆ ಅವಕಾಶ ಇಲ್ಲ: ವರವರ ರಾವ್‌ಗೆ ವಿಶೇಷ ಕೋರ್ಟ್
ಇತ್ತೀಚೆಗಷ್ಟೇ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು...

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ವರವರ ರಾವ್‌ಗೆ ಸುಪ್ರೀಂ ಕೋರ್ಟ್ ಜಾಮೀನು
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿದ್ದ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್
ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು.

ವರವರ ರಾವ್ ಗೆ ಜನವರಿ 7ರ ವರೆಗೆ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ: ಬಾಂಬೆ ಹೈಕೋರ್ಟ್
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರು ಮುಂದಿನ ವರ್ಷ ಜನವರಿ 7ರ ವರೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ.

ವರವರ ರಾವ್ ರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಿ: ಬಾಂಬೆ ಹೈಕೋರ್ಟ್ ಆದೇಶ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸುವಂತೆ ಬುಧವಾರ ಬಾಂಬೆ ಹೈಕೋರ್ಟ್ ಆದೇಶಿಸಿದೆ.

ವರವರ ರಾವ್‌ಗೆ ಮತ್ತೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್, ಖಾಸಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದೇಶ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಮತ್ತೆ ಜಾಮೀನು ನಿರಾಕರಿಸಿದೆ.

ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಕ್ರಾಂತಿಕಾರಿ ಕವಿ ವರವರ ರಾವ್
ಕೋವಿಡ್-19 ಸಾಂಕ್ರಾಮಿಕ ರೋಗದ ವ್ಯಾಪಕ ಹರಡುವಿಕೆ ಹಾಗೂ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ತಾತ್ಕಾಲಿಕವಾಗಿ ಜಾಮೀನು ನೀಡುವಂತೆ ಎಲ್ಗರ್ ಪರಿಷತ್- ಮಾವೋವಾದಿ ನಂಟಿನ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಕವಿ ಹಾಗೂ ಹೋರಾಟಗಾರ ವರವರ ರಾವ್ ಬಾಂಬೆ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ.

ಜೈಲಲ್ಲಿ ವರವರ ರಾವ್ ಕೊಲಲ್ಲು ಯತ್ನ, ಕೂಡಲೇ ಆಸ್ಪತ್ರೆಗೆ ಸೇರಿಸಬೇಕು-ಬಂಧಿತ ಕ್ರಾಂತಿಕಾರಿ ಕವಿಯ ಸಂಬಂಧಿಕರ ಒತ್ತಾಯ
ಬಂಧಿತ ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸುತ್ತಿದ್ದು, ಅವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೂಡಲೇ ಸಂಬಂಧಪಟ್ಟವರು ಮಧ್ಯಪ್ರವೇಶಿಸಿ, ಉತ್ತಮ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸಿದ್ದಾರೆ.

