ವರಾಹ ರೂಪಂ

ಥಿಯೇಟರ್, ಒಟಿಟಿಯಲ್ಲಿ ಕಾಂತಾರ ಹಾಡು 'ವರಾಹ ರೂಪಂ' ಬಳಸದಂತೆ ಕೋರ್ಟ್ ಆದೇಶ
ಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕೇರಳ ಕೋರ್ಟ್ ವಿಘ್ನ ನಿವಾರಣೆ: ಕಾಂತಾರ ಚಿತ್ರಕ್ಕೆ 'ವರಾಹ ರೂಪಂ' ಹಾಡು ಮರುಸೇರ್ಪಡೆ
'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ವರಾಹರೂಪಂ ವಿವಾದ: ಹೊಂಬಾಳೆ ಸಂಸ್ಥೆಗೆ ಹಿನ್ನಡೆ; ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್
ಕಾಂತಾರ' ಸಿನಿಮಾದಲ್ಲಿ 'ವರಾಹ ರೂಪಂ' ಹಾಡನ್ನು ಬಳಸದಂತೆ ಎರಡು ಕೆಳ ನ್ಯಾಯಾಲಯಗಳು ನೀಡಿರುವ ಮಧ್ಯಂತರ ತಡೆಯಾಜ್ಞೆ ವಿರುದ್ಧ 'ಕಾಂತಾರ' ಚಿತ್ರದ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್' ನಿರ್ಧಾರ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಭರ್ಜರಿ ಪ್ರದರ್ಶನ ಕಾಣುತ್ತಿರುವ ಜೊತೆಗೆ ಮೆಚ್ಚುಗೆಯ ಮಹಾಪೂರಕ್ಕೆ ಪಾತ್ರವಾಗುತ್ತಿರುವ ‘ಕಾಂತಾರ’ ಸಿನಿಮಾಗೆ ಈಗ ಕಾನೂನುಕ್ರಮದ ಎಚ್ಚರಿಕೆ ಎದುರಾಗಿದೆ.

