ವರುಣ್ ತೇಜ್

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಲಾವಣ್ಯ ತ್ರಿಪಾಠಿ; ಮೊದಲ ಮಗುವನ್ನು ಸ್ವಾಗತಿಸಿದ ವರುಣ್ ತೇಜ್!
34 ವರ್ಷದ ಲಾವಣ್ಯ ತ್ರಿಪಾಠಿ ಮತ್ತು 35 ವರ್ಷದ ವರುಣ್ ತೇಜ್ ಐದು ವರ್ಷ ಡೇಟಿಂಗ್ ಮಾಡಿದ ನಂತರ 2023ರ ನವೆಂಬರ್‌ನಲ್ಲಿ ವಿವಾಹವಾದರು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಟಾಲಿವುಡ್ ನಟ ವರುಣ್ ತೇಜ್, ಲಾವಣ್ಯ ತ್ರಿಪಾಠಿ
34 ವರ್ಷದ ಲಾವಣ್ಯ ತ್ರಿಪಾಠಿ ಮತ್ತು 35 ವರ್ಷದ ವರುಣ್ ತೇಜ್ ಐದು ವರ್ಷ ಡೇಟಿಂಗ್ ಮಾಡಿದ ನಂತರ 2023ರ ನವೆಂಬರ್‌ನಲ್ಲಿ ವಿವಾಹವಾದರು.

ವರುಣ್ ತೇಜ್, ಮಾಜಿ ವಿಶ್ವ ಸುಂದರಿ ಅಭಿನಯದ 'ಆಪರೇಷನ್ ವ್ಯಾಲೆಂಟೈನ್' ಬಿಡುಗಡೆಗೆ ದಿನಾಂಕ ನಿಗದಿ
ವರುಣ್ ತೇಜ್ ಮತ್ತು ಮಾನುಷಿ ಚಿಲ್ಲರ್ ಅಭಿನಯದ 'ಆಪರೇಷನ್ ವ್ಯಾಲೆಂಟೈನ್' ಚಿತ್ರ ಡಿಸೆಂಬರ್ 8ರಂದು ತೆರೆಗೆ ಬರಲಿದೆ ಎಂದು ಸೋನಿ ಪಿಕ್ಚರ್ಸ್ ಇಂಟರ್‌ನ್ಯಾಶನಲ್ ಪ್ರೊಡಕ್ಷನ್ಸ್ ಪ್ರಕಟಿಸಿದೆ.

ಟಾಲಿವುಡ್ ಮೆಗಾ ಫ್ಯಾಮಿಲಿಯಲ್ಲಿ ಮತ್ತೊಂದು ಸಂಭ್ರಮ: ನಟ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಎಂಗೇಜ್ಡ್!
ತೀವ್ರ ಕುತೂಹಲ ಕೆರಳಿಸಿದ್ದ ಟಾಲಿವುಡ್ ನಟ ವರುಣ್ ತೇಜ್ ಮದುವೆಗೆ ಕೊನೆಗೂ ತೆರೆ ಬಿದ್ದಿದ್ದು, ನಟಿ ಲಾವಣ್ಯ ತ್ರಿಪಾಠಿಯೊಂದಿಗೆ ನಟ ವರುಣ್ ತೇಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೂನ್ 9 ರಂದು ಲಾವಣ್ಯ ತ್ರಿಪಾಠಿ ಮತ್ತು ವರುಣ್ ತೇಜ್ ನಿಶ್ಚಿತಾರ್ಥ, ಶೀಘ್ರದಲ್ಲೇ ಮದುವೆಯ ಕರೆಯೋಲೆ
ಟಾಲಿವುಡ್ ನಟರಾದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಹಲವಾರು ವರ್ಷಗಳಿಂದ ರಿಲೇಶನ್‌ಷಿಪ್‌ನಲ್ಲಿದ್ದಾರೆ ಎಂಬುದು ಹಳೆಯ ಸುದ್ದಿ. ಆದರೂ, ಅವರು ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದೇ ಹೇಳಿಕೊಂಡು ಬಂದಿದ್ದರು. ಆದರೆ, ಈಗ ಜೂನ್ 9 ರಂದು ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಮತ್ತು ನಂತರ ಮದುವೆಗೆ ಶೀಘ್ರದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬಾಕ್ಸರ್'ಗಾಗಿ ರಿಯಲ್ ಸ್ಟಾರ್ ಅತಿಥಿ ನಟ: ತೆಲುಗಿಗೆ ಉಪ್ಪಿ ರೀಎಂಟ್ರಿ
ಟೀಸರ್ ಮೂಲಕ ಈಗಾಗಲೇ ಅಭಿಮಾನಿಗಳ ಮನಗೆದ್ದಿರುವ ಬಾಕ್ಸರ್ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ತೆಲುಗು ಚಿತ್ರಕ್ಕೆ ರೀಎಂಟ್ರಿ ಕೊಡುತ್ತಿದ್ದಾರೆ.

ಜುಲೈ 1ಕ್ಕೆ ಸೆಟ್ಟೇರಲಿದೆ ಪೂರಿ ಜಗನ್ನಾಥ್ ನಿರ್ದೇಶನದ 'ಲೋಫರ್'
ಪೂರಿ ಜಗನ್ನಾಥ್ ನಿರ್ದೇಶನದ ಯಶಸ್ವಿ ಚಿತ್ರಗಳಾದ ಪೋಕಿರಿ, ಇಡಿಯಟ್, ಟೆಂಪರ್ ಲಿಸ್ಟ್ ಗೆ ಇದೀಗ ಲೋಫರ್ ಚಿತ್ರ ಕೂಡ ಸೇರ್ಪಡೆಗೊಳ್ಳಲಿದ್ದು, ಜುಲೈ 1ಕ್ಕೆ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ...

