ಕ್ರೀಡೆಶೂಟಿಂಗ್: ಪ್ಯಾರಿಸ್ ಒಲಿಂಪಿಕ್ ಗೆ ಅರ್ಹತೆ ಪಡೆದ ಇಶಾ ಸಿಂಗ್, ವರುಣ್ ತೋಮರ್
ಭಾರತದ ಯುವ ಶೂಟರ್ಗಳಾದ ವರುಣ್ ತೋಮರ್ ಮತ್ತು ಇಶಾ ಸಿಂಗ್ ಅವರು ಸೋಮವಾರ ಜಕಾರ್ತನಲ್ಲಿ ನಡೆದ ಏಷ್ಯನ್ ಕ್ವಾಲಿಫೈಯರ್ನ ಪುರುಷರ ಮತ್ತು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ ಗೆ ಅರ್ಹತೆ ಪಡೆದಿದ್ದಾರೆ.