ದೇಶಲಾಕ್'ಡೌನ್ ಎಫೆಕ್ಟ್: ವರ್ಕಿಂಗ್ ಹವರ್ಸ್ 8 ಗಂಟೆ ಬದಲು 12 ಗಂಟೆ ಶಿಫ್ಟ್; ಕೇಂದ್ರ ಚಿಂತನೆ?
ಕೇಂದ್ರ ಸರ್ಕಾರವು ಉದ್ಯೋಗಿಗಳ ಕೆಲಸದ ಅವಧಿಯನ್ನು ನಿತ್ಯದ 8 ಗಂಟೆ ಬದಲು 12 ಗಂಟೆಗೆ ಹೆಚ್ಚಿಸುವ ಸಾಧ್ಯತೆಗಳಿದ್ದು, ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.