ವರ್ಕ್ ಫ್ರಂ ಹೋಮ್

Work from home ಅಲ್ಲ Work from car: ಐಟಿ ಮಹಿಳೆಗೆ ಬಿತ್ತು ದಂಡ
ಆರ್‌ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ದೆಹಲಿ ವಾಯುಮಾಲಿನ್ಯ: ಸರ್ಕಾರಿ ನೌಕರರ 'ವರ್ಕ್ ಫ್ರಂ ಹೋಂ' ಗೆ ಕೇಂದ್ರ ವಿರೋಧ, ಕಾರ್‌ಪೂಲಿಂಗ್'ಗೆ ಸಲಹೆ
ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

ವರ್ಕ್ ಫ್ರಮ್ ಹೋಮ್ ಗೆ ಸೈ ಎಂದ ಟಿಸಿಎಸ್! ಯಸ್ ಎಂದ ಇನ್ಫೋಸಿಸ್! (ಹಣಕ್ಲಾಸು)
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!
ಕಳೆದ ಐದಾರು ವರ್ಷಗಳಿಂದ ಗರ್ಭಧರಿಸಲು ಹೆಣಗಾಡುತ್ತಿರುವ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಚಿಕಿತ್ಸೆಗೆ ಒಳಗಾಗುತ್ತಿದ್ದ ಹಲವು ದಂಪತಿಗಳಿಗೆ ಲಾಕ್‌ಡೌನ್, ವರ್ಕ್ ಫ್ರಂ ಹೋಮ್ ಆಯ್ಕೆಯಿಂದಾಗಿ ನೈಸರ್ಗಿಕವಾಗಿ ಮಗು ಪಡೆದುಕೊಳ್ಳುವ ಬೆಳವಣಿಗೆಗಳು ಕಂಡು ಬರುತ್ತಿವೆ.

