ರಾಜ್ಯ'ವರ್ಕ್ ಫ್ರಮ್ ಎನಿವೇರ್’ ಜನಪ್ರಿಯ ಹಿನ್ನೆಲೆ, ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಆದ್ಯತೆ
‘ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.