ವರ್ಗಾವಣೆ

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!
ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ.

ವಿಚಾರಣಾಧೀನ ಕೈದಿಗೆ ರಾಜಾತಿಥ್ಯ: ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ!
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹಗಳು) ಅಲೋಕ್ ಕುಮಾರ್ ಅವರು, ಕರ್ತವ್ಯ ಲೋಪದ ಕಾರಣದಿಂದ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ದೂರು ದಾಖಲಿಸಲು ವಿಳಂಬ; ಪಬ್ಲಿಕ್ ಪ್ರಾಸಿಕ್ಯೂಟರ್ ಎತ್ತಂಗಡಿ
ದಾವಣಗೆರೆಯ ಹಿರಿಯ ಭೂವಿಜ್ಞಾನಿ ಮತ್ತು ಕಾನೂನು ಅಧಿಕಾರಿಯೊಬ್ಬರು ಈ ಸಂಬಂಧ ದಾವಣಗೆರೆ ವಲಯ ಅವರು ಪ್ರಾಸಿಕ್ಯೂಷನ್ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರು

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ
ಜ.24ರಂದು ಯಲಹಂಕ ಪೊಲೀಸ್ ಠಾಣೆಯ ಕೆಲವು ಕಾನ್ಸ್‌ಟೇಬಲ್‌ಗಳು ಒಬ್ಬ ಆರೋಪಿಯನ್ನು ಜೈಲಿಗೆ ಹಸ್ತಾಂತರಿಸಲು ಬಂದಿದ್ದರು.

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್ ವರ್ಗಾವಣೆ; PS ಹರ್ಷ ನೇಮಕ
ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ
ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಒಟ್ಟು 68 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮುಂಬಡ್ತಿಗೆ ಆದೇಶಿಸಿದೆ.

ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳ ಜಟಾಪಟಿ: ಗೊಂದಲ ಸೃಷ್ಟಿ
5 ತಿಂಗಳ ಹಿಂದಷ್ಟೇ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾಗಿ ಸುರೇಶ್ ಅವರು ನೇಮಕಗೊಂಡಿದ್ದರು.

GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!
ಕಿಮ್ಸ್‌ನ ಪ್ರಾಧ್ಯಾಪಕ ಡಾ. ಸುನೀಲ್ ಜಿ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಡಾ. ಅಬ್ಬಯ್ಯ ಅವರನ್ನು ಶಾಶ್ವತವಾಗಿ ನೇಮಿಸುವುದು ಮತ್ತು ಅರ್ಜಿದಾರರನ್ನು ಅವರ ಕೆಳಗೆ ನಿಯೋಜಿಸುವುದು ಬದ್ಧತೆಯ ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

