ದೇಶಸಚಿವರು ಮತ್ತು ಸಂಸದರ ಮೂಲಕ ವರ್ಗಾವಣೆ ಶಿಫಾರಸು ತಂದರೆ ಕ್ರಮ: ಸಹಾಯಕ ಸೆಕ್ಷನ್ ಅಧಿಕಾರಿಗಳಿಗೆ ಕೇಂದ್ರ ಎಚ್ಚರಿಕೆ
ಸಿಬ್ಬಂದಿ ಮತ್ತು ತರಬೇತಿ (DoPT) ವಿಭಾಗದ ಮುಖ್ಯಸ್ಥರು, ವೈಯಕ್ತಿಕ ಮತ್ತು ಮೆಡಿಕಲ್ ಗ್ರೌಂಡ್ಸ್ ನಲ್ಲಿ ವರ್ಗಾವಣೆ ಕೋರಿದ ಮನವಿ ಪತ್ರಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬಂದಿರುವುದಾಗಿ ತಿಳಿಸಿದ್ದರು.