ರಾಜಕೀಯವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳ ‘ಸೈಬರ್ ಸೈನ್ಯಗಳು' ಸಮರಕ್ಕೆ ಸಿದ್ಧ!
ಇಂದಿನ ಚುನಾವಣೆಗಳು ಕೇವಲ ಭಾಷಣ, ಸಮಾವೇಶ, ಮೈದಾನ ರಾಜಕಾರಣಕ್ಕಷ್ಟೇ ಸೀಮಿತವಾಗಿಲ್ಲ. ಕ್ರಿಯಾಶೀಲ ಮನಸ್ಸಿನ ಅದ್ಭುತ ಯೋಚನೆಗಳೂ ಪ್ರಮುಖ ಅಸ್ತ್ರಗಳಾಗಿ ಬಳಕೆಯಾಗುತ್ತವೆ. ಇಂತಹ ಪ್ರಬಲ ಅಸ್ತ್ರಗಳನ್ನು ಯಾವ ಸಮಯದಲ್ಲಿ ಬಳಸುತ್ತಾರೆ...