ದೇಶಫೆಮಾ ಪ್ರಕರಣ: ತನಿಖೆಗೆ ಸಹಕಾರ, ED ಮುಂದೆ ವರ್ಚ್ಯುವಲ್ ಹಾಜರಾಗುವೆ- ಅನಿಲ್ ಅಂಬಾನಿ
ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಇ.ಡಿಗೆ ಪತ್ರ ಬರೆದಿದ್ದಾರೆ ಎಂದು ಅವರ ವಕ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆಮಾ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲು ಖುದ್ದಾಗಿ ಹಾಜರಿರಬೇಕು ಎಂದು ಅಂಬಾನಿಗೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು.