ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿದರು.