ವರ್ತಿಕಾ ಕಟಿಯಾರ್

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; PS ಹರ್ಷ ನೇಮಕ
ರಾಜ್ಯ

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; PS ಹರ್ಷ ನೇಮಕ

ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು.

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ
ರಾಜ್ಯ

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ

ಈ ಹಿಂದೆ ‘ರೂಪಾ ಅವರು ಕೆಳಹಂತದ ಸಿಬ್ಬಂದಿ ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲವು ದಾಖಲೆಗಳನ್ನು ಇರಿಸಿದ್ದಾರೆ’ ಎಂದು ಆರೋಪಿಸಿ ವರ್ತಿಕಾ ಅವರು ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದರು.

ಐಪಿಎಸ್ ಅಧಿಕಾರಿ ವರ್ತಿಕಾ ವರ್ಗಾವಣೆ ಬೆನ್ನಲ್ಲೇ ಡಿ ರೂಪಾ ಎತ್ತಂಗಡಿ
ರಾಜ್ಯ

ಐಪಿಎಸ್ ಅಧಿಕಾರಿ ವರ್ತಿಕಾ ವರ್ಗಾವಣೆ ಬೆನ್ನಲ್ಲೇ ಡಿ ರೂಪಾ ಎತ್ತಂಗಡಿ

ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿತ್ತು.

ಡಿ ರೂಪಾ ವಿರುದ್ಧ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ
ರಾಜ್ಯ

ಡಿ ರೂಪಾ ವಿರುದ್ಧ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ

2010 ರ ಬ್ಯಾಚ್‌ನ ಐಪಿಎಸ್, ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಆ್ಯಸಿಡ್ ದಾಳಿ ಬೆದರಿಕೆ: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ಬೆನ್ನಲ್ಲೇ ಐಎಫ್ಎಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ಆ್ಯಸಿಡ್ ದಾಳಿ ಬೆದರಿಕೆ: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ಬೆನ್ನಲ್ಲೇ ಐಎಫ್ಎಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲು

ಆ್ಯಸಿಡ್ ದಾಳಿ ನಡೆಸುವ ಬೆದರಿಕೆ ಹಾಕಿದ್ದ ಐಎಫ್ಎಸ್ ಅಧಿಕಾರಿ ಪತಿ ವಿರುದ್ಧ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರು ತಮ್ಮ ಕಾನೂನು ಹೋರಾಟವನ್ನು ಮುಂದುವರೆಸಿದ್ದಾರೆ.