ರಾಜ್ಯಟ್ರಾಫಿಕ್ ಸಂಕಷ್ಟ: ವರ್ತೂರು-ಬಳಗೆರೆ ರಸ್ತೆ ಅಗಲೀಕರಣಕ್ಕೆ ಪಾಲಿಕೆ ಅಸ್ತು, 12 ಮೀಟರ್ನಿಂದ 18 ಮೀಟರ್ ಗೆ ವಿಸ್ತರಣೆ
ವರ್ತೂರು-ಬಳಗೆರೆ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ಎರಡು ಗಂಟೆಗೂ ಹೆಚ್ಚು ಕಾಲ ಶಾಲಾ ಮಕ್ಕಳು ಸಿಲುಕಿಕೊಂಡಿದ್ದ ಬಗ್ಗೆ ವರದಿಗಳು ಮತ್ತು ವಿಡಿಯೋಗಳು ವೈರಸ್ ಆದ ಕೆಲವೇ ದಿನಗಳಲ್ಲಿ, ಈಗಿರುವ 12 ಮೀಟರ್ನಿಂದ 18 ಮೀಟರ್ಗೆ ರಸ್ತೆ ವಿಸ್ತರಿಸುವುದಾಗಿ ಪಾಲಿಕೆ ಹೇಳಿದೆ.