ವರ್ತೂರು ಸಂತೋಷ್

ತಮ್ಮ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವರ್ತೂರು ಸಂತೋಷ್: ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೇನು?
ಸಿನಿಮಾ ಸುದ್ದಿ

ತಮ್ಮ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವರ್ತೂರು ಸಂತೋಷ್: ಬಿಗ್ ಬಾಸ್ ಮನೆಯಲ್ಲಿ ಹೇಳಿದ್ದೇನು?

ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಮೊದಲ ಬಾರಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿದ್ದಾರೆ. ಅವರ ವಿವಾಹದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೂ ವರ್ತೂರು ಸಂತೋಷ್ ಉತ್ತರಿಸಿದ್ದಾರೆ.

ಮೋಸಗಾರ, ಮಾದಕ ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವನ ಆರೋಪ
ಸಿನಿಮಾ ಸುದ್ದಿ

ಮೋಸಗಾರ, ಮಾದಕ ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವನ ಆರೋಪ

ಬಿಗ್ ಬಾಸ್  ಮೂಲಕ ನಾಡಿಗೆ ಪರಿಚಯವಾದ ವರ್ತೂರು ಸಂತೋಷ್ ನಾನಾ ಕಾರಣಗಳಿಂದಾಗಿ ಸುದ್ದಿ ಆಗುತ್ತಿದ್ದಾರೆ. ಈ ಹಿಂದೆ ಹುಲಿ ಉಗುರು ಕಾರಣಕ್ಕಾಗಿ ಅವರು ಸಂಚಲನ ಸೃಷ್ಟಿ ಮಾಡಿದ್ದರು. ಜೈಲಿಗೂ ಹೋಗಿ ಬಂದರು.

ಹುಲಿ ಉಗುರು ಪ್ರಕರಣ: ವಾರದ ನಂತರ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ರಿ ಎಂಟ್ರಿ
ಸಿನಿಮಾ ಸುದ್ದಿ

ಹುಲಿ ಉಗುರು ಪ್ರಕರಣ: ವಾರದ ನಂತರ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ರಿ ಎಂಟ್ರಿ

ಹುಲಿ ಉಗುರು ಪೆಂಡೆಂಟ್ ನ್ನು ಕುತ್ತಿಗೆಯ ಚೈನಿಗೆ ಧರಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್​ (Varthur Santhosh) ಅವರು ಮತ್ತೆ ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ್ದಾರೆ. 

ಹುಲಿ ಉಗುರು ಪ್ರಕರಣ: ಜಾಮೀನು ದೊರೆತ ಮೇಲೆ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ಮತ್ತೆ ಎಂಟ್ರಿ!?
ಸಿನಿಮಾ ಸುದ್ದಿ

ಹುಲಿ ಉಗುರು ಪ್ರಕರಣ: ಜಾಮೀನು ದೊರೆತ ಮೇಲೆ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ಮತ್ತೆ ಎಂಟ್ರಿ!?

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ  ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಹುಲಿ ಉಗುರು ಬೇಟೆ: ನಟ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ವಿನಯ್ ಗುರೂಜಿಗೆ ಕಾದಿದ್ಯಾ ಸಂಕಷ್ಟ?
ರಾಜ್ಯ

ಹುಲಿ ಉಗುರು ಬೇಟೆ: ನಟ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ವಿನಯ್ ಗುರೂಜಿಗೆ ಕಾದಿದ್ಯಾ ಸಂಕಷ್ಟ?

ಕುತ್ತಿಗೆಯಲ್ಲಿ ಧರಿಸಿದ್ದ ಚೈನಿನ ಲಾಕೆಟ್ ನಲ್ಲಿ ಹುಲಿಯ ಒರಿಜಿನಲ್ ಉಗುರು ಹಾಕಿಕೊಂಡದ್ದಕ್ಕೆ ನೇರವಾಗಿ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗಿ ಜೈಲಿನ ಹಿಂದೆ ಕಂಬಿ ಎಣಿಸುತ್ತಿರುವ ಸಂದರ್ಭದಲ್ಲಿ ಹುಲಿ ಉಗುರು, ಹುಲಿ ಚರ್ಮ ಮತ್ತಷ್ಟು ಸೆಲೆಬ್ರಿಟಿಗಳಿಗೆ, ಪ್ರಮುಖ ವ್ಯಕ್ತಿಗಳಿಗೆ ಕಂಠಕವಾಗುವ ಸಾಧ್ಯತೆಯಿದೆ.

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!
ಸಿನಿಮಾ ಸುದ್ದಿ

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!

ಕನ್ನಡ ಕಿರುತೆರೆಯ ಜನಪ್ರಿಯ  ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.