ರಾಜ್ಯಇಂದು ಚಾಮುಂಡೇಶ್ವರಿ ವರ್ಧಂತಿ: ಪಲ್ಲಕ್ಕಿ ಉತ್ಸವದಲ್ಲಿ ಮೈಸೂರು ರಾಜವಂಶಸ್ಥರು, ಸಚಿವೆ ಶೋಭಾ ಕರಂದ್ಲಾಜೆ ಭಾಗಿ, ಸಿಎಂ ಆಗಮನ
ಆಷಾಢ ಮಾಸದಲ್ಲಿ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳಿಂದ ತಿಂಗಳಿಡೀ ಸಂಭ್ರಮ ಕಳೆಕಟ್ಟುತ್ತಿರುತ್ತದೆ. ಆಷಾಢ ಶುಕ್ರವಾರವಂತೂ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತರು ತುಂಬಿತುಳುಕುತ್ತಿರುತ್ತಾರೆ.