ರಾಜ್ಯವರ್ಲ್ಡ್ ದುಬೈ ಎಕ್ಸ್'ಪೋ-2020: ಕರ್ನಾಟಕ ನವೋದ್ಯಮಗಳ ತೊಟ್ಟಿಲು- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ನವೋದ್ಯಮಗಳ ತೊಟ್ಟಿಲಾಗಿರುವ ಕರ್ನಾಟಕವು ಸಂಯುಕ್ತ ಅರಬ್ ಸಂಸ್ಥಾನದಲ್ಲಿ (ಯುಎಇ) ತಂತ್ರಜ್ಞಾನವನ್ನು ಆಧರಿಸಿದ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರಗಳನ್ನು ಒದಗಿಸಲು ಉತ್ಸುಕವಾಗಿದೆ ಎಂದು ಐಟಿ-ಬಿಟಿ ಹಾಗೂ ವಿಜ್ಞಾನ- ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಹೇಳಿದ್ದಾರೆ.