ರಾಜ್ಯನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್ ಜಾರಕಿಹೊಳಿ
ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.