ದೇಶಇಸ್ರೋ ವಿಜ್ಞಾನಿ, ಚಂದ್ರಯಾನ-3ರ ಕೌಂಟ್ಡೌನ್ ಹಿಂದಿನ ಧ್ವನಿಯಾಗಿದ್ದ ವಲರ್ಮತಿ ನಿಧನ
ಚಂದ್ರಯಾನ-3 ಉಡಾವಣೆ ಕ್ಷಣಗಣನೆಯ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನರಾಗಿದ್ದಾರೆ. ಭಾರತದ ಸ್ಥಾನಮಾನವನ್ನು ಉತ್ತಂಗಕ್ಕೇರಿಸಿದ ಚಂದ್ರಯಾನ-3 ಉಡಾವಣೆ ಸಮಯದಲ್ಲಿ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ಕೊನೆಯುಸಿರೆಳೆದಿದ್ದಾರೆ.