ದೇಶ"ಟಿ.ಸಿ ಕೇಳಬೇಡಿ, ಪ್ರವೇಶ ನೀಡಿ", ವಲಸೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಕೇಂದ್ರದ ಮಾರ್ಗಸೂಚಿ ಬಿಡುಗಡೆ
ವಲಸಿಗ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಕೋವಿಡ್-19 ಹಿನ್ನೆಲೆಯಲ್ಲಿ ಊರುಗಳಿಗೆ ವಾಪಸ್ಸಾಗಿರುವ ವಲಸಿಗ ಕಾರ್ಮಿಕರ ಮಕ್ಕಳ ಹೆಸರುಗಳನ್ನು ಶಾಲೆಗಳಿಂದ ತೆಗೆದುಹಾಕಬಾರದು ಎಂದು ಸ್ಪಷ್ಟ ಸೂಚನೆ ನೀಡಿದೆ.