ವಲಸಿಗ ಮತದಾರರು

ವಿಧಾನಸಭಾ ಚುನಾವಣೆ: ವಲಸಿಗ ಮತದಾರರ ಮೇಲೆ ಬಿಜೆಪಿ ಕಣ್ಣು, ಮನವೊಲಿಕೆಗೆ ಹಿಂದಿ ಭಾಷಣಕಾರರ ನಿಯೋಜನೆ!
ಬಿಜೆಪಿ ತನ್ನ ಮತಬ್ಯಾಂಕ್ಗಳನ್ನು ಉಳಿಸಿಕೊಳ್ಳಲು ಎಲ್ಲಾ ಕ್ಷೇತ್ರಗಳ ಜನರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದು, ಈ ಪೈಕಿ ಕನ್ನಡ ಮಾತನಾಡದ ವಲಸಿಗರ ಮನವೊಲಿಸಲು ಮುಂದಾಗಿದೆ.

ಬಾಗಲಕೋಟೆ: ಮತಕ್ಕಾಗಿ ವಲಸಿಗರಿಗೆ ಗಾಳ; ದೂರದೂರಿಂದ ಗ್ರಾಮಗಳಿಗೆ ಕರೆತಂದ ಅಭ್ಯರ್ಥಿಗಳು
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ, ಬಾದಾಮಿ, ಹುನಾಗುಂದ ಮತ್ತು ಗುಳೇದಗುಡ್ಡದ ಬಸ್ ನಿಲ್ದಾಣಗಳು ಸಾವಿರಾರು ವಲಸಿಗರಿಂದ ತುಂಬಿದ್ದವು.

