ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಸೋಮವಾರ ಇಲ್ಲಿನ ರಾಜ್ಘಾಟ್ನಲ್ಲಿ ಧರಣಿ ನಡೆಸಿದ್ದು ವಲಸೆ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ತಲುಪಲು ನೆರವಾಗಲು ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದರು.