ವಿದೇಶತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ!
ಅಮೆರಿಕದಲ್ಲಿ ಎಚ್-1ಬಿ ವೀಸಾ ಅಡಿಯಲ್ಲಿ ಕೆಲಸ ಮಾಡುವ ಭಾರತೀಯ ವೃತ್ತಿಪರರ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಡೊನಾಲ್ಡ್ ಟ್ರಂಪ್ ನಿನ್ನೆ ಘೋಷಣೆಗೆ ಸಹಿ ಹಾಕಿದರು.