ದೇಶಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.