ದೇಶ15 ದಿನದಲ್ಲಿ ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಗಡುವು
ಕೊರೋನಾ ವೈರಸ್ ಲಾಕ್ಡೌನ್ ನಿಂದಾಗಿ ದೇಶದ ವಿವಿಧ ನಗರಗಳಲ್ಲಿ ಸಿಲುಕಿರುವ ಎಲ್ಲಾ ವಲಸೆ ಕಾರ್ಮಿಕರನ್ನು 15 ದಿನದೊಳಗೆ ಅವರ ತವರು ರಾಜ್ಯಗಳಿಗೆ ಕಳುಹಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.