ರಾಜ್ಯವಲಸೆ ಕಾರ್ಮಿಕರಿಗೆ ಪ್ರತಿದಿನ 2 ಲಕ್ಷ ದಿನಸಿ ಕಿಟ್ ವಿತರಣೆ: ಬಸವರಾಜ್ ಬೊಮ್ಮಾಯಿ
ಉದ್ಯೋಗ ಅರಸಿ ರಾಜ್ಯಕ್ಕೆ ಆಗಮಿಸಿ, ರಾಜ್ಯದಲ್ಲೇ ನೆಲೆಸಿರುವ ವಲಸೆ ಕಾರ್ಮಿಕರಿಗೆ ಪ್ರತಿ ದಿನ ಎರಡು ಲಕ್ಷ ದಿನಸಿ ಕಿಟ್ ( ಗ್ರಾಸರಿ ಕಿಟ್ ) ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.