ರಾಜ್ಯವಲಸೆ ವಿಭಾಗದ ಪ್ರಕ್ರಿಯೆಯಲ್ಲಿ ವಿಳಂಬ: ಕೆಐಎನಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಪ್ರಯಾಣಿಕರ ಬೇಸರ!
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ವಿಭಾಗದ ಪ್ರಕ್ರಿಯೆ ದುಃಸ್ವಪ್ನದಂತೆ ಕಾಡುತ್ತಿದ್ದು, ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಿರುವ ಪ್ರಯಾಣಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ.