ವಿಶ್ವದ ನಂ.1 ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಚ್ ಭಾನುವಾರವಷ್ಟೇ ಮುಕ್ತಾಯ ಕಂಡ ಎಟಿಪಿ ವಲ್ರ್ಡ್ ಟೂರ್ ಟೆನಿಸ್ ಚಾಂಪಿಯನ್ ಶಿಪ್ನಲ್ಲಿ ಮತ್ತೊಮ್ಮೆ ಚಾಂಪಿಯನ್ ಎನಿಸಿದರು.