ರಾಜ್ಯಕರ್ನಾಟಕ ಚುನಾವಣೆ: ಚುನಾವಣಾ ಆಯೋಗದಿಂದ ಒಟ್ಟು ರೂ. 250 ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.