ವಸಂತ ಪಂಚಮಿ

ಧಾರ್‌: ಭೋಜ್‌ಶಾಲಾ-ಕಮಲ್ ಮೌಲಾ ಮಸೀದಿ ವಿವಾದ; ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ಸುಪ್ರೀಂ ಕೋರ್ಟ್ ಅವಕಾಶ
ದೇಶ

ಧಾರ್‌: ಭೋಜ್‌ಶಾಲಾ-ಕಮಲ್ ಮೌಲಾ ಮಸೀದಿ ವಿವಾದ; ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ಸುಪ್ರೀಂ ಕೋರ್ಟ್ ಅವಕಾಶ

ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. 11ನೇ ಶತಮಾನದ ಈ ಸ್ಮಾರಕವನ್ನು ಹಿಂದೂಗಳು ದೇವಿ ಸರಸ್ವತಿಯ ದೇವಸ್ಥಾನವೆಂದು ಪರಿಗಣಿಸುತ್ತಾರೆ

'ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ, ವಿದ್ಯಾರಂಭಂ ಕರಿಷ್ಯಾಮಿ...': ವಸಂತ ಪಂಚಮಿ- ಶಾರದಾ ದೇವಿ ಜನ್ಮ ದಿನ; ಅಕ್ಷರಾಭ್ಯಾಸಕ್ಕೆ ಶುಭದಿನ
ಭಕ್ತಿ-ಜ್ಯೋತಿಷ್ಯ

'ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ, ವಿದ್ಯಾರಂಭಂ ಕರಿಷ್ಯಾಮಿ...': ವಸಂತ ಪಂಚಮಿ- ಶಾರದಾ ದೇವಿ ಜನ್ಮ ದಿನ; ಅಕ್ಷರಾಭ್ಯಾಸಕ್ಕೆ ಶುಭದಿನ

ಮಾಘ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಅತ್ಯಂತ ಮಂಗಳಕರ ದಿನ ಎಂದೇ ಪರಿಗಣಿಸಲಾಗುತ್ತದೆ. ಈ ದಿನ ಸರಸ್ವತಿ ದೇವಿಯ ಆಶೀರ್ವಾದ ಮಕ್ಕಳಿಗೆ ಸಿಗುತ್ತದೆ

ವಸಂತ ಪಂಚಮಿ, ವಿದ್ಯೆಯ ದೇವತೆ ಸರಸ್ವತಿ ಆವಿರ್ಭವಿಸಿದ ದಿನ, ಸರಸ್ವತಿಯ ಅವತಾರ ಹೇಗಾಯಿತು ಗೊತ್ತೇ?
ಭಕ್ತಿ-ಜ್ಯೋತಿಷ್ಯ

ವಸಂತ ಪಂಚಮಿ, ವಿದ್ಯೆಯ ದೇವತೆ ಸರಸ್ವತಿ ಆವಿರ್ಭವಿಸಿದ ದಿನ, ಸರಸ್ವತಿಯ ಅವತಾರ ಹೇಗಾಯಿತು ಗೊತ್ತೇ?

ಹಿಂದೂ ಪಂಚಾಂಗದ ಪ್ರಕಾರ ಇಂದು ಜ.22 ಮಾಘ ಶುದ್ಧ ಪಂಚಮಿ, ಈ ದಿನವನ್ನು ಶ್ರೀಪಂಚಮಿ ಎಂದೂ ಹೇಳಲಾಗುತ್ತದೆ. ಶ್ರೀಪಂಚಮಿಯ ದಿನ ವಿದ್ಯೆಗೆ ಅಧಿದೇವತೆಯಾಗಿರುವ ಸರಸ್ವತಿ ಅವತರಿಸಿದ ದಿನ