ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಬಿಬಿಎಂಪಿ ಕಾರ್ಪೊರೇಟರ್ ವಸಂತ್ಕುಮಾರ್ ಇಂದು ಮತ್ತೆ ಮಾತೃ ಪಕ್ಷಕ್ಕೆ ವಾಪಸ್ಸಾಗಿದ್ದಾರೆ.