ಲಿಂಗಾಯತ ಪ್ರಮುಖ ನಾಯಕ ವಿ.ಸೋಮಣ್ಣ ಅವರನ್ನು ಯಡಿಯೂರಪ್ಪ ಸರ್ಕಾರದಲ್ಲಿ ವಸತಿ ಸಚಿವರನ್ನಾಗಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ 2022ರ ವೇಳೆಗೆ 'ಎಲ್ಲರಿಗೂ ಸೂರು'...