ರಾಜ್ಯಕೇಂದ್ರದ ಮಾರ್ಗಸೂಚಿಯಂತೆ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಇದು ಅಸಂವಿಧಾನಿಕವಾಗಿದ್ದರೆ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಇದನ್ನು ಅನುಸರಿಸಬೇಕು ಎಂದು ಏಕೆ ಹೇಳಿದೆ? ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಕೇಂದ್ರ ಯೋಜನೆಗಳ ಅಡಿಯಲ್ಲಿ ಇದನ್ನು ಏಕೆ ಜಾರಿಗೆ ತರಲಾಗುತ್ತಿದೆ?" ಎಂದು ಸಿಎಂ ಪ್ರಶ್ನಿಸಿದ್ದಾರೆ.