ದೇಶಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣಕ್ಕಾಗಿ 'ಶ್ರೇಷ್ಠ' ಯೋಜನೆ ಪ್ರಾರಂಭಿಸಿದ ಕೇಂದ್ರ ಸರ್ಕಾರ
ಭಾರತದಲ್ಲಿ ಪರಿಶಿಷ್ಟ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 'ವಿದ್ಯಾರ್ಥಿಗಳಿಗಾಗಿ ವಸತಿ ಶಿಕ್ಷಣ ಯೋಜನೆ' ಅನ್ನು ಪ್ರಾರಂಭಿಸಿದೆ.