ರಾಜ್ಯನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ ಶಿವಕುಮಾರ್
ಅಲ್ಪಸಂಖ್ಯಾತ ಸಮುದಾಯದ ಶೇ.20-30ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ ಎಂದು ಹೇಳಿದರು.