ರಾಜ್ಯಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 115 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ!
ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಮಿಟ್ಟಲ್ ಟವರ್ನಲ್ಲಿ ಆಸ್ತಿ ತೆರಿಗೆ ಪಾವತಿಸದ ಗೋಯಲ್ ಆಸ್ತಿಗೆ ಬುಧವಾರ ಬೀಗಮುದ್ರೆ ಹಾಕಲು ಮುಂದಾದಾಗ, ಆಸ್ತಿ ಮಾಲೀಕರು ಬಾಕಿಯಿದ್ದ 17,42,412 ರು. ತೆರಿಗೆಯನ್ನು ಕೂಡಲೇ ಪಾವತಿಸಿದ್ದಾರೆ.