ದೇಶಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್ಐ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.