ದೇಶಕೋವಿಡ್-19: ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತಾಕೀತು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯ ಸರ್ಕಾರಗಳು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದೆ.