ವಸ್ತ್ರ ಸಂಹಿತೆ

ಉಡುಪಿ: ಶಿರೂರು ಶ್ರೀಕೃಷ್ಣ ಮಠದಲ್ಲಿ ಪುರುಷರಿಗೆ ವಸ್ತ್ರ ಸಂಹಿತೆ ಜಾರಿ
ಶಿರೂರು ಪರ್ಯಾಯ ಮಹೋತ್ಸವದ ದಿನದಂದೇ ಅಂದರೆ ಜನವರಿ 18 ರಿಂದಲೇ ಈ ಹೊಸ ಡ್ರೆಸ್ ಕೋಡ್ ಜಾರಿಗೆ ಬಂದಿದೆ. ಅದರಂತೆ ಪುರುಷರು ಅಥವಾ ಸ್ತ್ರೀಯರು ಬರ್ಮುಡಾ ಅಥವಾ ಸ್ಕರ್ಟ್ ಧರಿಸಿಕೊಂಡು ಬರುವಂತಿಲ್ಲ ಎಂಬ ಹೊಸ ನಿಯಮ ತರಲಾಗಿದೆ.

ಇಂದು ದೇಶಾದ್ಯಂತ ನೀಟ್ ಪರೀಕ್ಷೆ: ಕಿವಿಯೋಲೆ, ಸರ, ಬಳೆ, ಹೈ ಹೀಲ್ಸ್ ಧರಿಸುವಂತಿಲ್ಲ!
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.

ಶೃಂಗೇರಿ ಶಾರದಾಂಬೆ ದೇವಾಲಯ: ಆಗಸ್ಟ್ 15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯ
ಪುರುಷರು ಧೋತಿ, ಶಲ್ಯ, ಉತ್ತರೀಯ (ಅಂಗವಸ್ತ್ರ) ಮಹಿಳೆಯರು ಸೀರೆ, ಸಲ್ವಾರ್, ದುಪಟ್ಟಾ, ಲಂಗಾ ದಾವಣಿ ಧರಿಸಿ ದೇವಾಲಯವನ್ನು ಪ್ರವೇಶಿಸಬಹುದಾಗಿದೆ.

ಪುರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ; ಗುಟ್ಕಾ, ಪಾನ್ ನಿಷೇಧ
ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ದೇವಾಲಯ ಪ್ರವೇಶಿಸುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ.

ಮೈಸೂರು: ಸರ್ಕಾರಿ ಕಾಲೇಜು ಉಪನ್ಯಾಸಕಿಯರಿಗೂ ಬಂತು ಸಮವಸ್ತ್ರ ನೀತಿ!
ವಿದ್ಯಾರ್ಥಿಗಳಿಗಿದ್ದ ವಸ್ತ್ರ ಸಂಹಿತೆ ಇದೀಗ ಕಾಲೇಜು ಉಪನ್ಯಾಸಕಿಯರಿಗೂ ಅನ್ವಯವಾಗಲಿದ್ದು, ಸರ್ಕಾರಿ ಕಾಲೇಜಿನ ಉಪನ್ಯಾಸಕಿಯರು ಹಾಗೂ ಸರ್ಕಾರಿ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕಿಯರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

ಸ್ಕರ್ಟ್ ಧರಿಸಬೇಡಿ, ಒಬ್ಬೊಬ್ರೇ ಓಡಾಡಬೇಡಿ: ವಿದೇಶಿ ಮಹಿಳಾ ಪ್ರವಾಸಿಗರಿಗೆ ಕೇಂದ್ರ ಸಚಿವ ಮಹೇಶ್ ಶರ್ಮ ಸಲಹೆ
ನೀವು ಸ್ಕರ್ಟ್ ಧರಿಸಬೇಡಿ..ರಾತ್ರಿ ಹೊತ್ತು ಒಬ್ಬೊಬ್ಬರೇ ಓಡಾಡಬೇಡಿ..ಹೀಗೊಂದು ಸಲಹೆಯನ್ನು ಕೇಂದ್ರ ಸಾಂಸ್ಕೃತಿಕ ಸಚಿವ...

ವೈದ್ಯಕೀಯ ಕೋರ್ಸ್ ಪರೀಕ್ಷೆ: ಅಕ್ರಮ ತಡೆಯಲು ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ
ಪರೀಕ್ಷೆ ವೇಳೆ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಈ ಹಿನ್ನೆಲೆಯಲ್ಲಿ ನಾಡಿದ್ದು ಅಂದರೆ...

ತಮಿಳುನಾಡು ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ: ಆದೇಶ ಮುಂದೂಡಿದ ಮದ್ರಾಸ್ ಹೈಕೋರ್ಟ್
ತಮಿಳುನಾಡಿನ ಹಿಂದೂ ದೇವಾಲಯಗಳಿಗೆ ಬರುವ ಭಕ್ತಾದಿಗಳಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಆದೇಶಿಸಿದ್ದ ವಸ್ತ್ರ ಸಂಹಿತೆ ನಿಯಮವನ್ನು ಮದ್ರಾಸ್ ಹೈಕೋರ್ಟ್ ಜನವರಿ 18 ...

ಕ್ಲಬ್‍ಗೆ ಏಕರೂಪ ಕಾನೂನು
ಮನರಂಜನಾ ಕ್ಲಬ್ ಗಳು ಭಾರತೀಯ ವಸ್ತ್ರಧಾರಿಗಳಿಗೆ ಪ್ರವೇಶ ನೀಡುವ ಜತೆಗೆ ಏಕರೂಪ ಕಾನೂನು ಅಳವಡಿಸಿಕೊಳ್ಳುವಂತೆ ರಚಿಸಿರುವ...

