ವಸ್ತ್ರಸಂಹಿತೆ

ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ: ಹಿಂದಿನ ವಸ್ತ್ರ ಸಂಹಿತೆಯನ್ನೇ ಮುಂದುವರಿಸಲು ನಿರ್ಧಾರ..!
ಹಿಂದಿನ ಸಭೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಖಾದಿ ಡ್ರೆಸ್ ಕೋಡ್ ಪರಿಚಯಿಸುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು, ಆದರೆ, ರಾಜ್ಯಪಾಲರು ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಾಗಿರುವ ಕಾರಣ ಅಧಿಕೃತ ಆದೇಶ ಇನ್ನೂ ಹೊರ ಬಂದಿಲ್ಲ.

ಅಸ್ಸಾಂ ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್: ಟೀ ಶರ್ಟ್, ಲೆಗ್ಗಿಂಗ್ಸ್, ಜೀನ್ಸ್ ಧರಿಸದಂತೆ ಸೂಚನೆ!
ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಶಿಕ್ಷಕರಿಗೆ ಅಸ್ಸಾಂ ಸರ್ಕಾರ ವಸ್ತ್ರಸಂಹಿತೆ ಜಾರಿಗೊಳಿಸಿದೆ.

ವಾರಣಾಸಿ ಕಾಶಿ ವಿಶ್ವನಾಥ್ ದೇಗುಲ ಪ್ರವೇಶಿಸುವ ಭಕ್ತರಿಗೆ ವಸ್ತ್ರಸಂಹಿತೆ: ಸದ್ಯದಲ್ಲಿಯೇ ಜಾರಿ
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗುತ್ತಿದೆ.

