ವಹಿವಾಟು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಆತಂಕ
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 845.68 ಅಂಕ ಇಳಿದು 76,482.51ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 237.90 ಅಂಕ ಕುಸಿದು 23,936.85ರಲ್ಲಿ ವಹಿವಾಟು ನಡೆಸಿತು.

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿಗೆ 2,016 ಕೋಟಿ ರೂ ವಹಿವಾಟು! ಲಾಭ ಎಷ್ಟು ಗೊತ್ತಾ?
ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.

2030ರ ವೇಳೆಗೆ ಕೆಎಸ್ ಡಿಎಲ್ 5,000 ಕೋಟಿ ವಹಿವಾಟಿನ ಗುರಿ- ಎಂಬಿ ಪಾಟೀಲ್
ಕೆಎಸ್ ಡಿಎಲ್ ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಚೀನಾದೊಂದಿಗಿನ ಭಾರತದ ವ್ಯಾಪಾರ ಶೇಕಡ 62ರಷ್ಟು ವೃದ್ಧಿ
ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಚೀನಾ ಮೇಲಿನ ಅವಲಂಭನೆಯನ್ನು ಕಡಿಮೆ ಮಾಡಲು ಭಾರತದ ಸರ್ಕಾರ ಕೈಗೊಂಡ ಅನೇಕ ಕ್ರಮಗಳ ಹೊರತಾಗಿಯೂ ಚೀನಾದೊಂದಿಗಿನ ಭಾರತದ ದ್ವಿಪಕ್ಷೀಯ ವ್ಯಾಪಾರವು ಈ ವರ್ಷದ ಮೊದಲಾರ್ಧದಲ್ಲಿ ಶೇಕಡ 62.7ರಷ್ಟು ವೃದ್ಧಿಯಾಗಿದೆ.

ಪ್ರಧಾನಿ ಮೋದಿ ಪ್ರಭಾವ: ದಾಖಲೆ ನಿರ್ಮಿಸಿದ ಖಾದಿ ಉತ್ಪನ್ನಗಳ ವಹಿವಾಟು!
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ 2019-20 ನೇ ಸಾಲಿನ ವಹಿವಾಟಿನ ಅಂಕಿ-ಅಂಶ ಬಹಿರಂಗಪಡಿಸಿದ್ದು, ಈ ಸಾಲಿನಲ್ಲಿ 90 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸಿದೆ.

ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್‍ಐಎಲ್..!
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿದ ಎಂಎಸ್ಐಎಲ್

ಸರ್ಕಾರ ನಡೆಸೋಕೆ ದುಡ್ಡಿಲ್ಲ, ಆದರೆ ಪಾಕ್ ಆಟೋ ಡೈವರ್ 300 ಕೋಟಿ, ಬೀದಿ ವ್ಯಾಪಾರಿ 200 ಕೋಟಿ ವಹಿವಾಟು!
ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರು ಇತ್ತೀಚೆಗಷ್ಟೇ ಸರ್ಕಾರ ನಡೆಸಲು ನಮ್ಮ ಬಳಿ ದುಡ್ಡಿಲ್ಲ ಎಂದು ಸಾರ್ವಜನಿಕವಾಗಿ ಹೇಳಿ ನಗೆಪಾಟಲಿಗೀಡಾಗಿದ್ದರು...

ಬ್ಯಾಂಕ್ ಮುಷ್ಕರದಿಂದ 20 ಸಾವಿರ ಕೋಟಿ ಮೊತ್ತದ ವಹಿವಾಟಿನ ಮೇಲೆ ಪರಿಣಾಮ: ಅಸೋಚಾಮ್
ಎರಡು ದಿನಗಳ ರಾಷ್ಟ್ರೀಕೃತ ಬ್ಯಾಂಕುಗಳ ಮುಷ್ಕರದಿಂದಾಗಿ ಸುಮಾರು 20 ಸಾವಿರ ಕೋಟಿ ರೂಪಾಯಿ ಮೊತ್ತದ ಗ್ರಾಹಕರ ವಹಿವಾಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಸೊಚಾಮ್ ಹೇಳಿದೆ.

