ದೇಶರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಹೇಳಿಕೆ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್ ದಾಖಲು
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...