ವಾಂಖೆಡೆ ಕ್ರೀಡಾಂಗಣ

ಕ್ರೀಡಾಂಗಣ ನಿರ್ವಹಣೆಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡುವುದಿಲ್ಲ: ದೇವೇಂದ್ರ ಫಡ್ನವೀಸ್
ಪಿಚ್ ಗಳಿಗೆ ನೀರುಣಿಸುವುದಕ್ಕೆ ಕುಡಿಯಲು ಯೋಗ್ಯವಾದ ನೀರನ್ನು ಬಳಕೆ ಮಾಡಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ವಾಂಖೆಡೆ ಕ್ರೀಡಾಂಗಣ ಪ್ರವೇಶಿಸದಂತೆ ಶಾರುಕ್ ಖಾನ್ ಮೇಲಿದ್ದ ನಿಷೇಧ ವಾಪಸ್
ವಾಂಖೆಡೆ ಕ್ರೀಡಾಂಗಣ ಪ್ರವೇಶಿಸದಂತೆ ನಟ ಶಾರೂಕ್ ಖಾನ್ ಗೆ ವಿಧಿಸಿದ್ದ ನಿಷೇಧವನ್ನು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ವಾಪಸ್ ಪಡೆದಿದೆ.

