ವಾಂಗ್ ಯೀ

ಫೂರ್ವ ಲಡಾಖ್: ಗಡಿ ವಿವಾದ ಕುರಿತು ಚೀನಾ ಸಚಿವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಹತ್ವದ ಮಾತುಕತೆ
ದೇಶ

ಫೂರ್ವ ಲಡಾಖ್: ಗಡಿ ವಿವಾದ ಕುರಿತು ಚೀನಾ ಸಚಿವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಹತ್ವದ ಮಾತುಕತೆ

ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳ ಕುರಿತಂತೆ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಧ್ಯವಾದ ಎಲ್ಲಾ ನೆರವು ನೀಡುವುದಾಗಿ ಚೀನಾ ಭರವಸೆ
ವಿದೇಶ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಧ್ಯವಾದ ಎಲ್ಲಾ ನೆರವು ನೀಡುವುದಾಗಿ ಚೀನಾ ಭರವಸೆ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಉನ್ನತ ಮಟ್ಟದ ನೆರವು ನೀಡಲು ಚೀನಾ ಸರ್ಕಾರ ಸಿದ್ಧ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಗಾಲ್ವಾನ್ ಸಂಘರ್ಷ ಪೂರ್ವನಿಯೋಜಿತ: ಚೀನಾ ಸಚಿವರೊಂದಿಗಿನ ಮಾತುಕತೆ ವೇಳೆ ಭಾರತ ತೀವ್ರ ಅಸಮಾಧಾನ!
ದೇಶ

ಗಾಲ್ವಾನ್ ಸಂಘರ್ಷ ಪೂರ್ವನಿಯೋಜಿತ: ಚೀನಾ ಸಚಿವರೊಂದಿಗಿನ ಮಾತುಕತೆ ವೇಳೆ ಭಾರತ ತೀವ್ರ ಅಸಮಾಧಾನ!

ಭಾರತ ಮತ್ತು ಚೀನಾ ಸೈನಿಕರ ನಡುವೆ ಗಾಲ್ವಾನ್ ನಲ್ಲಿ ನಡೆದ ಸಂಘರ್ಷ ಪೂರ್ವನಿಯೋಜಿತ ಕೃತ್ಯ ಎಂದು ಕೇಂದ್ರ ಸರ್ಕಾರ ಚೀನಾ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಭಾರತೀಯ ಸೈನಿಕರ 'ಆಕ್ರಮಣಶೀಲತೆ, ಲಜ್ಜೆಗೇಡಿತನ' ಗಾಲ್ವಾನ್ ಸಂಘರ್ಷಕ್ಕೆ ಕಾರಣ: ಚೀನಾ ವಿದೇಶಾಂಗ ಸಚಿವ ವಾಂಗ್ ಯೀ
ವಿದೇಶ

ಭಾರತೀಯ ಸೈನಿಕರ 'ಆಕ್ರಮಣಶೀಲತೆ, ಲಜ್ಜೆಗೇಡಿತನ' ಗಾಲ್ವಾನ್ ಸಂಘರ್ಷಕ್ಕೆ ಕಾರಣ: ಚೀನಾ ವಿದೇಶಾಂಗ ಸಚಿವ ವಾಂಗ್ ಯೀ

ಗಾಲ್ವಾನ್ ಸಂಘರ್ಷಕ್ಕೆ ಭಾರತೀಯ ಸೈನಿಕರ ಆಕ್ರಮಣಶೀಲತೆಯೇ ಕಾರಣ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಚಾಲ್ತಿಯಲ್ಲಿರುವಾಗಲೇ ಸೈನಿಕರು ಲಜ್ಜೆಗೆಟ್ಟವರಂತೆ ವರ್ತಿಸಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಹೇಳಿದ್ದಾರೆ.