ದೇಶಸಂಪುಟ ಸಭೆಯಲ್ಲಿ ಅಜಿತ್ ಪವಾರ್ ಪಕ್ಕದಲ್ಲಿ ಕೂತರೆ ವಾಂತಿ ಬರುವಂತಾಗುತ್ತದೆ: ಶಿವಸೇನೆ ಸಚಿವ ತಾನಾಜಿ ಸಾವಂತ್
ಎನ್ ಸಿಪಿ ನಾಯಕ ಅಜಿತ್ ಪವಾರ್ ಪಕ್ಕ ಕುಳಿತರೆ ವಾಂತಿ ಬರುತ್ತೆ ಎಂದು ಸಚಿವ ತಾನಾಜಿ ಸಾವಂತ್ ಹೇಳಿದ್ದಾರೆ. ನಾನೆಂದೂ ಎನ್ ಸಿಪಿ ನಾಯಕತ್ವದ ಸಾಮೀಪ್ಯದಲ್ಲಿ ಇರಲಿಲ್ಲ. ಅವರ ಪಕ್ಕದಲ್ಲಿ ಕುಳಿತದ್ದೇ ಶಾರೀರಿಕ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಯಿತು