ವಾಗ್ದಂಡನೆ

India vs South Africa: ಟೀಂ ಇಂಡಿಯಾ ಬೌಲರ್ ಹರ್ಷಿತ್ ರಾಣಾಗೆ ಐಸಿಸಿ ವಾಗ್ದಂಡನೆ!
ಕಳೆದ 24 ತಿಂಗಳಲ್ಲಿ ಹರ್ಷಿತ್ ರಾಣಾ ಮಾಡಿದ ಮೊದಲ ಅಪರಾಧ ಇದಾಗಿದ್ದು ಮತ್ತು ಅಪರಾಧವನ್ನು ಅವರು ಒಪ್ಪಿಕೊಂಡಿದ್ದಾರೆ.

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭ, ಮುಂದೇನು..?
ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ.

ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!
ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಟ್ರಂಪ್ ಖುಲಾಸೆ ಪ್ರಜಾಪ್ರಭುತ್ದ ಕರಾಳ ದಿನ: ಡೆಮಾಕ್ರಟಿಕ್ ಟೀಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರಟಿಕ್ ಪಕ್ಷ ಮಂಡಿಸಿದ್ದ ‘ವಾಗ್ದಂಡನೆ’ಗೆ ಸೋಲಾಗಿದ್ದು, ಟ್ರಂಪ್ ಅವರನ್ನು ದೋಷಾರೋಪದಿಂದ ಖುಲಾಸೆಗೊಳಿಸುವ ಸಂಬಂಧ ರಿಪಬ್ಲಿಕನ್ ಸೆನೆಟ್ ಮತ ಚಲಾಯಿಸಿದೆ.

ಅಮೆರಿಕಾ ಸೆನೆಟ್'ನಲ್ಲಿ ಅಧ್ಯಕ್ಷ ಟ್ರಂಪ್'ಗೆ ಜಯ: ವಾಗ್ದಂಡನೆ ಮಂಡಿಸಿದ್ದ ಡೆಮಾಕ್ರಟಿಕ್'ಗೆ ತೀವ್ರ ಮುಖಭಂಗ
ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಮೆರಿಕಾ ಸೆನೆಟ್ ನಲ್ಲಿ ಡೆಮಾಕ್ರಟಿಕ್ ರಿಪಬ್ಲಿಕನ್ ಪಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಡಿಸಿದ್ದ ವಾಗ್ದಂಡನೆಗೆ ಸೋಲಾಗಿದ್ದು, ಟ್ರಂಪ್ ಅವರು ದೋಷಾರೋಪದಿಂದ ಖುಲಾಸೆಗೊಂಡ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಎದುರಿಸುವಂತಾಗಿದೆ.

ಸಂಸತ್ ವಾಗ್ದಂಡನೆಗೆ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ
ತಮ್ಮ ವಿರುದ್ಧ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ವಾಗ್ದಂಡನೆ ವಿಧಿಸುತ್ತಿದ್ದಂತೆಯೇ ಕೆಂಡಾಮಂಡಲಗೊಂಡಿರುವ ಟ್ರಂಪ್ ಅವರು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ದುರುಪಯೋಗ ಆರೋಪ: ಅಮೆರಿಕಾ ಅಧ್ಯಕ್ಷ ಟ್ರಂಪ್'ಗೆ ಸಂಸತ್ ವಾಗ್ದಂಡನೆ
ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ.

ಸಿಜೆಐ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ; ತಜ್ಞರ ಜೊತೆ ಸಭಾಪತಿ ವೆಂಕಯ್ಯ ನಾಯ್ಡು ಸಮಾಲೋಚನೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮುಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ನೋಟಿಸ್'ಗೆ ಸಬಂಧಿಸಿದಂತೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಜ್ಞರ ಜೊತೆಗೆ ಸಮಾಲೋಚನೆ ಪ್ರಕ್ರಿಯೆ ಆರಂಭಿಸಿದ್ದಾರೆ...

ಸಿಜೆಐ ದೀಪಕ್ ಮಿಶ್ರಾ ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕರಿಸಿದ ಸಭಾಪತಿ ವೆಂಕಯ್ಯ ನಾಯ್ಡು
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ವಾಗ್ದಂಡನೆ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಸೋಮವಾರ...

