ದೇಶಸಿಜೆಐ ವಿರುದ್ಧ ವಾಗ್ದಂಡನೆ ನೋಟಿಸ್ ತಿರಸ್ಕಾರ ,ರಾಜ್ಯಸಭೆಯ ಇಬ್ಬರು ಸದಸ್ಯರು ಸುಪ್ರೀಂಕೋರ್ಟ್ ಮೊರೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಅವರ ವಿರುದ್ಧದ ವಾಗ್ದಂಡನೆ ನೋಟಿಸ್ ನ್ನು ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ತಿರಸ್ಕರಿಸಿದ ಕೆಲ ದಿನಗಳ ನಂತರ ಕಾಂಗ್ರೆಸ್ಸಿನ ಇಬ್ಬರು ರಾಜ್ಯಸಭೆ ಸದಸ್ಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.