ದೇಶನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್ಮೆನ್ ವಿರುದ್ಧ ಎಫ್ಐಆರ್
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.